Viral News: 500ರೂಗಳ ಕಂತೆ ಕಂತೆ ನೋಟಿನ ಜೊತೆ ಪೊಲೀಸ್ ಅಧಿಕಾರಿಯ ಹೆಂಡತಿ ಮಕ್ಕಳ ಸೆಲ್ಫಿ
ಕಂತೆ ಕಂತೆ ನೋಟುಗಳ ಫೋಟೋಗಳು ಎಲ್ಲೆಡೆ ವೈರಲ್ ಆಗಿದ್ದು, ಹೆಂಡತಿ ಮಕ್ಕಳ ಸೆಲ್ಫಿ ಪೊಲೀಸ್ ಅಧಿಕಾರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ಉತ್ತರ ಪ್ರದೇಶ : ಉನ್ನಾವೋ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರ ಹೆಂಡತಿ ಮತ್ತು ಮಕ್ಕಳು 500ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳನ್ನು…