Sonakshi Sinha: 95 ಕೆಜಿ ಇದ್ದ ಸೋನಾಕ್ಷಿ ಸಿನ್ಹಾ 65 ಕೆಜಿ ಆಗಿದ್ದು ಹೇಗೆ? ಇಲ್ಲಿದೆ ಸ್ಫೂರ್ತಿದಾಯಕ ಕಥೆ
ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ಇಂದು (ಜೂನ್ 2) ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಆಫರ್ ಬರುತ್ತಿದೆ. ಸೋನಾಕ್ಷಿ ಸಿನ್ಹಾ ಸ್ಟಾರ್ ಕಿಡ್ ಆದ ಹೊರತಾಗಿಯೂ ಅವರಿಗೆ ದೊಡ್ಡ ಯಶಸ್ಸು ಸಿಗಲಿಲ್ಲ. ಸಲ್ಮಾನ್ ಖಾನ್ ನಟನೆಯ ‘ದಬಾಂಗ್’…