Category: ಕ್ರೀಡೆ

ವಿಶ್ವಕಪ್ ನಿಂದ ಹೊರಬಿದ್ದ ಬಾಂಗ್ಲಾ ನಾಯಕ ಶಕೀಬ್ ಅಲ್ ಹಸನ್!

ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಶ್ರೀಲಂಕಾ ತಂಡದ ಆಲ್ ರೌಂಡರ್ ಆಂಜೆಲೊ ಮ್ಯಾಥ್ಯೂಸ್ ಟೈಮ್ಡ್ ಔಟ್ ಆದ ವಿವಾದದ ಬೆನ್ನಲ್ಲೇ ಶಕೀಬ್ ಅಲ್ ಹಸನ್ ಹೊರಬಿದ್ದಿರುವುದು ಅಚ್ಚರಿ ಮೂಡಿಸಿದೆ. ಆದರೆ ತಂಡದ ಆಡಳಿತ…

ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿ ‘timed out’ ಆದ ಲಂಕಾದ ಮ್ಯಾಥ್ಯೂಸ್!

ಶ್ರೀಲಂಕಾದ ಆಲ್ ರೌಂಡರ್ ಆಂಜೆಲೊ ಮ್ಯಾಥ್ಯೂಸ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿ ಟೈಮ್ಡ್ ಔಟ್ (timed out’) ತೀರ್ಪಿಗೆ ಬಲಿಯಾಗುವ ಮೂಲಕ ಚರ್ಚೆಗೆ ಕಾರಣರಾಗಿದ್ದಾರೆ. ಸೋಮವಾರ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯ ಶ್ರೀಲಂಕಾ ಪಾಲಿಗೆ ಅತ್ಯಂತ ಮಹತ್ವದ್ದಾಗಿತ್ತು. ಈ ಪಂದ್ಯದಲ್ಲಿ ಮೊದಲು…

ಭಾರತ ವಿರುದ್ಧ ಹೀನಾಯ ಸೋಲು: ಶ್ರೀಲಂಕಾ ಕ್ರಿಕೆಟ್ ಮಂಡಳಿ ಸಂಪೂರ್ಣ ವಜಾ

ವಿಶ್ವಕಪ್ ನಲ್ಲಿ ಕಳಪೆ ಪ್ರದರ್ಶನ ಅದರಲ್ಲೂ ಭಾರತ ವಿರುದ್ಧ ಹೀನಾಯ ಸೋಲಿನ ಬೆನ್ನಲ್ಲೇ ಶ್ರೀಲಂಕಾ ಕ್ರೀಡಾ ಸಚಿವ ರೋಶನ್ ರಣಸಿಂಘೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಸಂಪೂರ್ಣ ವಜಾಗೊಳಿಸಿದ್ದಾರೆ. ಮಂಡಳಿಯಲ್ಲಿನ ಅಶಿಸ್ತು ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಕೂಡಲೇ…

ಏಕದಿನ ವಿಶ್ವಕಪ್:‌ ಪಾಕಿಸ್ತಾನಕ್ಕೆ ವರವಾದ ಮಳೆ, ಕಿವೀಸ್‌ ಗೆ 21 ರನ್‌ ಆಘಾತ

ಆರಂಭಿಕ ಫಕರ್‌ ಜಮಾನ್‌ ಸಿಡಿಸಿದ ಮಿಂಚಿನ ಶತಕದ ನೆರವಿನಿಂದ ಪಾಕಿಸ್ತಾನ ತಂಡ ಡಕ್‌ ವರ್ತ್‌ ಲೂಯಿಸ್‌ ನಿಯಮದ ಅನ್ವಯ ನ್ಯೂಜಿಲೆಂಡ್‌ ವಿರುದ್ಧ 21 ರನ್‌ ಗಳ ಜಯಭೇರಿ ಬಾರಿಸಿದೆ. ಈ ಮೂಲಕ ಸೆಮಿಫೈನಲ್‌ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ…

ಹಾರ್ದಿಕ್ ಪಾಂಡ್ಯ ವಿಶ್ವಕಪ್ ನಿಂದ ಔಟ್, ಕರ್ನಾಟಕದ ಪ್ರಸಿದ್ಧ ಕೃಷ್ಣಗೆ ಬುಲಾವ್

ಗಾಯಗೊಂಡಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಕರ್ನಾಟಕದ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಅವರಿಗೆ ಅವಕಾಶ ನೀಡಲಾಗಿದೆ. ಪ್ರಸ್ತುತ ಭಾರತ ತಂಡ ವಿಶ್ವಕಪ್ ನಲ್ಲಿ ಆಡಿದ 7 ಪಂದ್ಯಗಳಲ್ಲಿ 7ರಲ್ಲಿ…

ಏಕದಿನ ವಿಶ್ವಕಪ್ ಸೆಮೀಸ್ ಲೆಕ್ಕಾಚಾರ ಇಲ್ಲಿದೆ!

ಭಾರತ ತಂಡ ಟೂರ್ನಿಯಲ್ಲಿ ಸತತ 6 ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಅಜೇಯವಾಗಿದ್ದರೂ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ನಲ್ಲಿ ಸ್ಥಾನ ಖಚಿತವಾಗಿಲ್ಲ! ಹೌದು, ಭಾರತ ತಂಡ ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಆಡಿದ ಎಲ್ಲಾ 6 ಪಂದ್ಯಗಳಲ್ಲಿ ಗೆದ್ದಿರುವ ಏಕೈಕ…

ಭಾರತದಲ್ಲಿದ್ದ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಂಡ ಕೆನಡಾ

ಭಾರತ ನೀಡಿದ್ದ ಗಡುವು ಮುಗಿದ ಹಿನ್ನೆಲೆಯಲ್ಲಿ ಕೆನಡಾ ತನ್ನ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಂಡಿದೆ. ಖಾಲಿಸ್ತಾನ ಉಗ್ರನ ಹತ್ಯೆ ವಿವಾದ ಹಿನ್ನೆಲೆಯಲ್ಲಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದ್ದು, ಉಗ್ರನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ…

ಗಾಯಗೊಂಡ ಹಾರ್ದಿಕ್‌ ಪಾಂಡ್ಯ ನ್ಯೂಜಿಲೆಂಡ್‌ ಪಂದ್ಯಕ್ಕೆ ಡೌಟ್!‌

ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ ಮುಂಬರುವ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ವಿಶ್ವಕಪ್‌ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಬೌಲಿಂಗ್‌ ಮಾಡುವಾಗ ಎಡಗಾಲಿನ ಮಂಡಿ ಉಳುಕಿದ್ದರಿಂದ ಹಾರ್ದಿಕ್‌ ಪಾಂಡ್ಯ ಓವರ್‌ ಪೂರ್ಣಗೊಳಿಸದೇ ಹೊರನಡೆದಿದ್ದರು. ವಿರಾಟ್‌ ಕೊಹ್ಲಿ…

26,000 ರನ್‌ ಪೂರೈಸಿ ಸಚಿನ್‌ ದಾಖಲೆ ಮುರಿದ ಕೊಹ್ಲಿ!

ಭಾರತದ ಬ್ಯಾಟಿಂಗ್‌ ಶಕ್ತಿ ವಿರಾಟ್‌ ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಅತ್ಯಂತ ವೇಗವಾಗಿ 26,000 ರನ್‌ ಪೂರೈಸಿದ ದಾಖಲೆ ಬರೆದಿದ್ದಾರೆ. ಈ ಪಂದ್ಯಕ್ಕೂ ಮುನ್ನ ವಿರಾಟ್‌ ಕೊಹ್ಲಿ ಕೊಹ್ಲಿ 510 ಪಂದ್ಯ 566…

World Cup 2023: ವಿಶ್ವಕಪ್ ವೇಳಾಪಟ್ಟಿ; ಟೀಂ ಇಂಡಿಯಾಕ್ಕೆ ಮುಳುವಾಗಲಿವೆ ಈ 4 ಸವಾಲುಗಳು..!

ODI World Cup 2023: ಉಳಿದ ತಂಡಗಳಿಗೆ ಹೊಲಿಸಿದರೆ, ಭಾರತ ಪ್ರತಿಯೊಂದು ಪಂದ್ಯವನ್ನಾಡಲು ಬೇರೆ ಬೇರೆ ಸ್ಥಳಗಳಲ್ಲಿ ಪ್ರಯಾಣಿಸಬೇಕಿದೆ. ಇದರಿಂದ ರೋಹಿತ್ ಪಡೆಗೆ ಪ್ರಮುಖವಾಗಿ 4 ಸವಾಲುಗಳು ಎದುರಾಗಿವೆ. ಬರೋಬ್ಬರಿ 10 ವರ್ಷಗಳ ಬಳಿಕ ICC) ಟೂರ್ನಿಯೊಂದು ಮತ್ತೊಮ್ಮ ಭಾರತದ ನೆಲದಲ್ಲಿ…