ಮತಾಂತರ ನಿಷೇಧ ಕಾಯ್ದೆ ವಾಪಸ್: ಸರ್ಕಾರದ ವಿರುದ್ಧ ಸಿಡಿದೆದ್ದ ವಿಶ್ವ ಹಿಂದೂ ಪರಿಷತ್, ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ
ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದು, ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ. ಬೆಂಗಳೂರು: ಸಿದ್ದರಾಮಯ್ಯ(Siddaramaiah) ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ (Anti Conversion Bill )ರದ್ದು, ಎಪಿಎಂಪಿ ತಿದ್ದುಪಡಿ…