ಮಳೆಯಿಂದಾಗಿ ಸಂಭವಿಸಿದ ಭಾರೀ ಅನಾಹುತ ,ಧರೆಗುರುಳಿದ ನೂರಾರು ವಿದ್ಯುತ್ ಕಂಬಗಳು! ಮನೆಗಳು ನೀರಲ್ಲಿ ಹೋಮ!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ. 81ರಷ್ಟು ಅತ್ಯಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಜೂನ್ ನಿಂದ ಈವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ.ಜುಲೈ ತಿಂಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯಬೇಕಾದ ವಾಡಿಕೆ ಮಳೆಯ ಪ್ರಮಾಣ…