Category: World

ಕೋಲ್ಕತ್ತಾ ವೈದ್ಯೆ ಅತ್ಯಚಾರಕ್ಕೆ ಮತ್ತೊಂದು ಟ್ವಿಸ್ಟ್ : ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಯ್ತು ಸ್ಪೋಟಕ‌ ಮಾಹಿತಿ!

ಕೊಲ್ಕತ್ತಾ : ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸ್ವಯಂಸೇವಕ ಮತ್ತು ಶಂಕಿತ ಅಪರಾಧದ ಜಾಗದಿಂದ ಹೊರಹೋಗುವ ದೃಶ್ಯ ಸಿಸಿಟಿವಿಯಲ್ಲಿ…

HAL: ಅಮೆರಿಕದ ಜಿಇ ಜೊತೆ ಸೇರಿ ಫೈಟರ್ ಜೆಟ್ ಎಂಜಿನ್ ತಯಾರಿಕೆಗೆ ಎಚ್​ಎಎಲ್ ಒಪ್ಪಂದ; ಒಮ್ಮೆಲೇ ಜಿಗಿದ ಷೇರುಬೆಲೆ

HAL MoU With GE Aerospace: ತೇಜಸ್ ಎಂಕೆ2 ಫೈಟರ್ ಜೆಟ್​ಗೆ ಎಫ್414 ಎಂಜಿನ್​ಗಳನ್ನು ತಯಾರಿಸಲು ಜಿಇ ಏರೋಸ್ಪೇಸ್ ಜೊತೆ ಎಚ್​ಎಎಲ್ ಎಂಒಯು ಒಪ್ಪಂದ ಮಾಡಿಕೊಂಡಿದೆ. ಈ ಬಳಿಕ ಜೂನ್ 23ರ ಬೆಳಗ್ಗೆ ಎಚ್​ಎಲ್ ಷೇರುಬೆಲೆ ದಿಢೀರ್ ಏರಿಕೆ ಕಂಡಿದೆ. ಬೆಂಗಳೂರು:…

Modi US visit: ನಾಳೆಯಿಂದ ಪ್ರಧಾನಿ ಮೋದಿ ಅಮೆರಿಕ, ಈಜಿಪ್ಟ್‌ ಪ್ರವಾಸ: ಕಾರ್ಯಕ್ರಮಗಳು ಹೀಗಿವೆ..

Modi US visit: ನಾಳೆಯಿಂದ ಪ್ರಧಾನಿ ಮೋದಿ ಅಮೆರಿಕ, ಈಜಿಪ್ಟ್‌ ಪ್ರವಾಸ: ಕಾರ್ಯಕ್ರಮಗಳು ಹೀಗಿವೆ.. ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯ ಕಾರ್ಯಕ್ರಮಗಳು ನಿಗದಿಯಾಗಿವೆ. ಮೂರು ದಿನಗಳ ಪ್ರವಾಸದಲ್ಲಿ ಹಲವು ಸಭೆ, ಔತಣಕೂಟಗಳಲ್ಲಿ ಭಾಗಿಯಾಗಲಿದ್ದಾರೆ. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ…

ಕರ್ನಾಟಕದಲ್ಲಿ ಅಕ್ಕಿ ಇಲ್ಲ, ಇದ್ದರೆ ಕೊಡಿಸಿ: ಸಿಎಂ ಸಿದ್ದರಾಮಯ್ಯ

ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರವನ್ನು ಟೀಕಿಸಿದ ಸಿದ್ದರಾಮಯ್ಯ, ರಾಜ್ಯದ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹಾಕುವಂತೆ ಹೇಳಿದ್ದಾರೆ. ಸಿದ್ದರಾಮಯ್ಯ ಬೆಂಗಳೂರು: ಹೆಚ್ಚುವರಿ ಅಕ್ಕಿ ನೀಡುವ ವಿಚಾರದ ಬಗ್ಗೆ ಮತ್ತೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ…

ICC World Cup Qualifier: ವಿಶ್ವಕಪ್ ಅರ್ಹತಾ ಸುತ್ತು ಯಾವಾಗ, ಎಲ್ಲಿ ಆರಂಭ? ಎಷ್ಟು ತಂಡಗಳ ನಡುವೆ ಫೈಟ್? ಇಲ್ಲಿದೆ ಪೂರ್ಣ ವಿವರ

ICC World Cup Qualifier: ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್​ಗೆ ಈಗಾಗಲೇ 8 ತಂಡಗಳು ಎಂಟ್ರಿಕೊಟ್ಟಿವೆ. ಇನ್ನುಳಿದ 2 ಸ್ಥಾನಗಳಿಗಾಗಿ ಬರೋಬ್ಬರಿ 10 ತಂಡಗಳು ಕ್ವಾಲಿಫೈಯರ್‌ ಸುತ್ತಿನಲ್ಲಿ ಕಣಕ್ಕಿಳಿಯುತ್ತಿವೆ. ಅಕ್ಟೋಬರ್ ಹಾಗೂ ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್​ಗೆ (World Cup…

ಆಂಬ್ಯುಲೆನ್ಸ್ ಇಲ್ಲದ್ದಕ್ಕೆ ಸೈಕಲ್​ ಮೇಲೆಯೇ ವೃದ್ಧೆಯ ಶವ ಸಾಗಣೆ; ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಆಂಬ್ಯುಲೆನ್ಸ್ ಇಲ್ಲದ್ದಕ್ಕೆ ಸೈಕಲ್​ ಮೇಲೆಯೇ ವೃದ್ಧೆಯ ಶವ ಸಾಗಣೆ; ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಅಮಾನವೀಯ ಘಟನೆ ಆಂಬ್ಯುಲೆನ್ಸ್ ಇಲ್ಲದ ಕಾರಣಕ್ಕೆ ಸೈಕಲ್​ ಮೇಲೆ ವೃದ್ಧೆಯ ಶವ ಸಾಗಿಸಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಅಮಾನವೀಯ ಘಟನೆ ಜರುಗಿದೆ. ಸುವರ್ಣಪುರ (ಒಡಿಶಾ): ಜಿಲ್ಲೆಯ ಸುವರ್ಣಪುರದ…

ENG vs AUS, 1st Test: ಆ್ಯಶಸ್ ಆರಂಭವಾದ ಮೊದಲ ದಿನವೇ ಡಿಕ್ಲೇರ್ ಘೋಷಿಸಿದ ಇಂಗ್ಲೆಂಡ್: ಆಸೀಸ್​ಗೆ 379 ರನ್​ಗಳ ಹಿನ್ನಡೆ

The Ashes 2023: ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (Ben Stokes) ತೆಗೆದುಕೊಂಡ ಈ ನಿರ್ಧಾರ ಎಲ್ಲರಲ್ಲೂ ಅಚ್ಚರಿ ಮೂಡಿಸಿತು. ಜೋ ರೂಟ್ (Joe Root) ಶತಕ ಸಿಡಿಸಿ ಕ್ರೀಸ್​ನಲ್ಲಿ ಇರುವಾಗಲೇ 393 ರನ್​ಗಳಿಗೆ ಇನ್ನಿಂಗ್ಸ್ ಅಂತ್ಯಗೊಳಿಸಿತು. Ben Stokes and…

Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

Adipurush Movie: ಹಿಂದಿ ಚಿತ್ರರಂಗದ ಹೀರೋಗಳು ದಕ್ಷಿಣ ಭಾರತದ ಚಿತ್ರಗಳಲ್ಲಿ ವಿಲನ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ಸಾಕಷ್ಟಿದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿ ಮಿಂಚುತ್ತಿದ್ದಾರೆ.

Health Tips: ಆವಕಾಡೊದ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ

ಆವಕಾಡೊ ಹಣ್ಣಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ. Health Tips ಆವಕಾಡೊ ಶ್ರೀಮಂತ, ಕೆನೆ ಮತ್ತು ಸೌಮ್ಯವಾದ ಪರಿಮಳವನ್ನು ಹೊಂದಿರುವ ಹಣ್ಣು. ಆವಕಾಡೊಗಳ ಗಾತ್ರ, ಬಣ್ಣ ಮತ್ತು ವಿನ್ಯಾಸದಲ್ಲಿ ಹತ್ತಾರು ವಿಧಗಳಿವೆ. ಉಷ್ಣವಲಯದಲ್ಲಿ ಇದನ್ನು ಬೆಳೆಸಲಾಗುತ್ತದೆ. ಇದನ್ನು…

ಯಾಕೆ ಅಂಬೇಡ್ಕರ್ ಅಂದರೆ ದ್ವೇಷ?

'ಸಣ್ಣ ಕಂದಮ್ಮ ಗುಡಿ ಒಳಗೆ ಹೋದ್ರು ಪೈನ್ ಹಾಕ್ತಿರಲ್ಲ? ಕೆಲವು ಹಳ್ಳಿಗಳಲ್ಲಿ ಅಂತು ಮರಕ್ಕೆ ಕಟ್ಟಿ ಚಿತ್ರ ಹಿಂಸೆ ಕೊಡೊದಾ? ಪಂಚೆ ಎತ್ತಿ ಕಟ್ಟಿದ್ದರೆ ಕಾಲ್ ಕಟ್ ಮಾಡೊದಾ? ಅಂಬೇಡ್ಕರ್ ರಿಂಗ್ ಟೋನ್ ಹಾಕೊಂಡಿದ್ದಕ್ಕೆ ಮರಕ್ಕೆ ಕಟ್ಟಿ ಬೈಕ್ ಇಂದ ಗುದ್ದಿ…

Latest News