Category: ಕರ್ನಾಟಕ ಸುದ್ದಿ

Auto Added by WPeMatico

ಚಾಲನೆ ಸಿಕ್ಕ ಮೊದಲ ದಿನವೇ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಟಿಕೆಟ್ ದರ ಪರಿಷ್ಕರಣೆ: ಇಲ್ಲಿದೆ ಹೊಸ ದರ ವಿವರ

ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಚಾಲಕೆ ಸಿಕ್ಕ ಬೆನ್ನಲ್ಲೇ ಟಿಕೆಟ್​ ದರದ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದ್ದ, ಇದರ ಬೆನ್ನಲ್ಲೇ ನೈರುತ್ಯ ರೈಲ್ವೆ ಇಲಾಖೆ ಟಿಕೆಟ್​ ದರವನ್ನು ಪರಿಷ್ಕರಣೆ ಮಾಡಿದೆ. ಹೊಸ ಟಿಕೆಟ್ ದರ ವಿವರ ಈ ಕೆಳಗಿನಂತಿದೆ.​ ಬೆಂಗಳೂರು-ಧಾರವಾಡ ವಂದೇ…

Lokayukta raids: ತಹಶೀಲ್ದಾರ್ ಮನೆಯಲ್ಲಿ ಕಂತೆ-ಕಂತೆ ನಗದು ಹಣ ಪತ್ತೆ, ವಿಡಿಯೋನಲ್ಲಿ ನೋಡಿ

ಲೋಕಾಯುಕ್ತ ದಾಳಿಯಲ್ಲಿ ಬೆಂಗಳೂರಿನ ಕೆಆರ್​ ಪುರಂ ತಹಶಿಲ್ದಾರ್ ನಿವಾಸದಲ್ಲಿ ಕಂತೆ-ಕಂತೆ ನಗದು ಹಣ ಪತ್ತೆಯಾಗಿದೆ. ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು(ಜೂನ್ 28) ಇಂದು ಬೆಳ್ಳಂಬೆಳಗ್ಗೆ ಕರ್ನಾಟಕದಾದ್ಯಂತ ಸರ್ಕಾರಿ ಅಧಿಕಾರಿಗಳ ನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿಯಲ್ಲಿ ಬೆಂಗಳೂರಿನ ಕೆಆರ್​…

Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

Rahul Gandhi: ಏಕಾಏಕಿ ಮೆಕ್ಯಾನಿಕ್ ಆದ ರಾಹುಲ್ ಗಾಂಧಿ

ಕಾಂಗ್ರೆಸ್​ನ ನಾಯಕ ರಾಹುಲ್ ಗಾಂಧಿ(Rahul Gandhi) ರಾತ್ರೋ ರಾತ್ರಿ ಮೆಕ್ಯಾನಿಕ್ ಆಗಿದ್ದಾರೆ ಅಂದುಕೊಂಡ್ರಾ ಇಲ್ಲ, ದೆಹಲಿಯ ಕರೋಲ್​ಬಾಗ್​ನಲ್ಲಿ ಮೋಟಾರ್ ಸೈಕಲ್ ಮೆಕ್ಯಾನಿಕ್​ಗಳ ಕಾರ್ಯಾಗಾರಕ್ಕೆ ಭೇಟಿ ನೀಡಿದ್ದರು, ಅವರೊಂದಿಗೆ ಮಾತುಕತೆ ನಡೆಸಿ ಬೈಕ್​ ಫಿಕ್ಸ್​ ಮಾಡುವುದು ಹೇಗೆ ಎಂಬುದನ್ನು ಕಲಿತರು ಆಗ ಕ್ಲಿಕ್ಕಿಸಿದ…

Lokayukta Raid: ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ. ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Lokayukta raid In Karnataka: ಬೆಳ್ಳಂಬೆಳಗ್ಗೆಯೇ ಸಿಹಿ ನಿದ್ದೆಯಲ್ಲಿದ್ದ ಸರ್ಕಾರರ ಕೆಲ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಕರ್ನಾಟಕದಾದ್ಯಂತ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ…

ಗ್ಯಾರಂಟಿ ಎಫೆಕ್ಟ್‌; ಮಕ್ಕಳ ಶೂ, ಸಾಕ್ಸ್‌ ಖರೀದಿ ಹಣಕ್ಕೂ ಕಾಂಗ್ರೆಸ್‌ ಸರ್ಕಾರ ಕತ್ತರಿ

SHARE ಬೆಂಗಳೂರು: ಗ್ಯಾರಂಟಿ (Congress Guarantee) ಹೊಡೆತದ ಕಾರಣ ಕಾಂಗ್ರೆಸ್‌ ಸರ್ಕಾರ (Karnataka Govt) ಶಾಲಾ ಮಕ್ಕಳ ಹಣಕ್ಕೂ ಕತ್ತರಿ ಹಾಕಿದೆ. ಶೂ, ಸಾಕ್ಸ್‌ (Shoes And Socks) ಖರೀದಿ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿ ಆದೇಶ ಹೊರಡಿಸಿದೆ. ಸರ್ಕಾರ…

ಡಿಸಿಪಿ ಕಾರಿನಲ್ಲಿದ್ದ ಇ-ತಂತ್ರಾಂಶದ ಸಹಿಗೆ ಬಳಸುವ DSC ಕೀ ಕಳ್ಳನ: ದೂರು ದಾಖಲು

ಇತ್ತೀಚೆಗೆ ಕಳ್ಳರ ಹಾವಳಿ ಹೆಚ್ಚಾಗಿದ್ದು, ಅದು ಎಷ್ಟರ ಮಟ್ಟಿಗೆ ಅಂದರೆ, ಪೊಲೀಸರನ್ನು ಬಿಡದ ಮಟ್ಟಕ್ಕೆ ಬಂದು ತಲುಪಿದೆ. ಹೌದು ಡಿಸಿಪಿ ಕಾರಿನಲ್ಲಿದ್ದ ಡಿಎಸ್​ಸಿ(Digital Signature Certicate) ಕೀಯನ್ನೇ ಕಳ್ಳ ಎಗರಿಸಿದ ಘಟನೆ ಉಪ್ಪಾರಪೇಟೆ ಬಳಿ ಇರುವ ಬಿಬಿಎಂಪಿ ಕಚೇರಿ ಬಳಿ ನಡೆದಿದೆ.…

Karnataka Rains: ರಾಜ್ಯಾದ್ಯಂತ ಮುಂಗಾರು ದುರ್ಬಲ, ಜುಲೈ 2ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ರಾಜ್ಯಾದ್ಯಂತ ಮುಂಗಾರು(Monsoon) ದುರ್ಬಲಗೊಂಡಿದೆ, ಆದರೂ ಒಂದು ದಿನ ಮಳೆ(Rain) ಬಂದರೆ ಮತ್ತೊಂದು ದಿನ ಬಿಡುವು ಪಡೆದುಕೊಳ್ಳುತ್ತಿದೆ. ಬಿಟ್ಟೂ ಬಿಟ್ಟು ಬರುತ್ತಿದೆ. ಮಳೆ ರಾಜ್ಯಾದ್ಯಂತ ಮುಂಗಾರು(Monsoon) ದುರ್ಬಲಗೊಂಡಿದೆ, ಆದರೂ ಒಂದು ದಿನ ಮಳೆ(Rain) ಬಂದರೆ ಮತ್ತೊಂದು ದಿನ ಬಿಡುವು ಪಡೆದುಕೊಳ್ಳುತ್ತಿದೆ. ಬಿಟ್ಟೂ ಬಿಟ್ಟು…

ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ಭೇಟಿ, ಶಕ್ತಿ ಯೋಜನೆ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದ ರಾಮಲಿಂಗಾರೆಡ್ಡಿ

ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳೊಂದಿಗೆ ರೌಂಡ್ಸ್ ಹೊಡೆದು ಶಕ್ತಿ ಯೋಜನೆಯ ಲಾಭದ ಬಗ್ಗೆ ಮಹಿಳಾ ಪ್ರಯಾನಿಕರಿಂದ ಮಾಹಿತಿ ಪಡೆದರು. ಬೆಳಗಾವಿ: ಸಾರಿಗೆ ಸಚಿವ (Ramalinga Reddy) ಅವರು ಕೇಂದ್ರ ಬಸ್…

Bengaluru News: ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತರಿಂದಲೇ ಯುವಕನ ಕೊಲೆ

ಬಾರ್​ನಲ್ಲಿ ಕೂತು ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಯುವಕನನ್ನು ಚಾಕುವಿನಿಂದ ಇರಿದ ಕೊಲೆ ಮಾಡಿದ್ದಾರೆ. ಸಾಂದರ್ಭಿಕ ಚಿತ್ರ ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಸ್ನೇಹಿತರೇ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಭೀಕರ ಘಟನೆ ನಗರದ…

Latest News