Category: ಕರ್ನಾಟಕ ಸುದ್ದಿ

Auto Added by WPeMatico

ಹುಬ್ಬಳ್ಳಿ ಧಾರವಾಡ ಮೇಯರ್‌ ಚುನಾವಣೆ – ಗದ್ದುಗೆ ಹಿಡಿಯಲು ಕೈ ಕಸರತ್ತು, ಬೆಂಗಳೂರಿನಲ್ಲಿ ಸಭೆ

ಹುಬ್ಬಳ್ಳಿ: ಇದೇ 20 ರಂದು ನಡೆಯಲಿರುವ ಹುಬ್ಬಳ್ಳಿ-ಧಾರವಾಡ ಮೇಯರ್ ಚುನಾವಣೆಯಲ್ಲಿ (Hubballi-Dharwad Mayoral Elections) ಈ ಬಾರಿ ಅಧಿಕಾರಕ್ಕೆ ಏರಲು ಕಾಂಗ್ರೆಸ್‌ (Congress) ಪ್ರಯತ್ನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಮತ್ತು…

ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ: ಯಡಿಯೂರಪ್ಪ

ಶಿವಮೊಗ್ಗ: ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (B.S.Yediyurappa) ಕಾಂಗ್ರೆಸ್ (Congress) ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.PauseNextUnmute ಅಕ್ಕಿ ವಿತರಣೆ ಗೊಂದಲ ವಿಚಾರವಾಗಿ ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Modi Mann Ki Baat: ಒಂದು ವಾರ ಮೊದಲೇ ಮನ್​ ಕಿ ಬಾತ್, ನೀರಿನ ಸಮಸ್ಯೆ ಕುರಿತು ಪ್ರಧಾನಿ ಮೋದಿ ಮಾತು

ಪ್ರಧಾನಿ ನರೇಂದ್ರ ಮೋದಿಯವರು 102ನೇ ಮನ್​ಕಿ ಬಾತ್​ನಲ್ಲಿ ನೀರಿನ ಸಮಸ್ಯೆ ಕುರಿತು ಚರ್ಚೆ ನಡೆಸಿದರು. ಉತ್ತರ ಪ್ರದೇಶ ಬಾಂದಾದ ತುಳಸೀರಾಮ್ ಅವರು 40ಕ್ಕೂ ಹೆಚ್ಚು ಕೆರೆಗಳನ್ನು ನಿರ್ಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು 102ನೇ ಮನ್​ಕಿ ಬಾತ್​ನಲ್ಲಿ ನೀರಿನ ಸಮಸ್ಯೆ ಕುರಿತು…

ಕಲುಷಿತ ನೀರು ಸೇವಿಸಿ ಮೃತಪಟ್ಟ ಪ್ರಕರಣ: ವಿಶೇಷ ಅಧಿಕಾರಿಗಳ ತಂಡ ರಚಿಸಿದ ಸರ್ಕಾರ

ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನಲೆ ಪ್ರಕರಣಗಳ ತನಿಖೆ ನಡೆಸಲು ಮೂವರ ಅಧಿಕಾರಗಳ ತಂಡ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಕಲುಷಿತ ನೀರು (Contaminated water) ಸೇವಿಸಿ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿರುವ ಹಿನ್ನಲೆ ಪ್ರಕರಣಗಳ…

ಬೆಂಗಳೂರು ಏರ್ಪೋರ್ಟ್​ನಲ್ಲಿ ಬಸ್​ ಅಪಘಾತ: 15 ಮಂದಿ ಪ್ರಯಾಣಿಕರಿಗೆ ಗಾಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2ರಿಂದ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದೆ. ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಶಿಫ್ಟ್​ ಮಾಡುವಾಗ ಶೆಟಲ್ ಬಸ್…

Petrol Price on June 18: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜೂನ್ 18ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 18ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಈ ಮೂಲಕ ಇಂದು ಸತತ 393ನೇ ದಿನವಾಗಿದ್ದು, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಜೂನ್…

Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಸ್​​ ಅಪಘಾತ; 25ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ 2ಯಿಂದ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ ಅಪಘಾತವಾಗಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru)…

ಬೆಂಗಳೂರಿನ ಪಬ್​​ಗಳ ಮೇಲೆ ಪೊಲೀಸರ ದಾಳಿ: ಆಫ್ರಿಕನ್​ ಪ್ರಜೆಗಳು ವಶಕ್ಕೆ

ಬೆಂಗಳೂರಿನ ಎಂಜಿ ರೋಡ್​​, ಬ್ರಿಗೇಡ್​ ರೋಡ್​​ನಲ್ಲಿನ ಪಬ್​ಗಳ ಮೇಲೆ ತಡರಾತ್ರಿ ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು: ನಗರದ ಎಂಜಿ ರೋಡ್ (MG Road)​​, ಬ್ರಿಗೇಡ್​ ರೋಡ್​​ನಲ್ಲಿನ (Brigade Road) ಪಬ್​ಗಳ (Pub) ಮೇಲೆ ತಡರಾತ್ರಿ ಬೆಂಗಳೂರು ಕೇಂದ್ರ…

Congress Guaranty: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ವಲ್ಪ ವಿಳಂಬ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Congress Guaranty: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ವಲ್ಪ ವಿಳಂಬ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೆಲವೊಂದು ಬದಲಾವಣೆಯ ಕಾರಣದಿಂದ ಯೋಜನೆ ತಲುಪುವುದು ತಡವಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಿಕ್ಕಮಗಳೂರು: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿ…

Kalaburagi News: ಹೆಡ್​​ಕಾನ್ಸ್​ಟೇಬಲ್​ ಹತ್ಯೆ ಪ್ರಕರಣ, ಆರೋಪಿ ಕಾಲಿಗೆ ಫೈರಿಂಗ್

ಮರಳು ಸಾಗಣೆ ಟ್ರ್ಯಾಕ್ಟರ್​ ಹರಿಸಿ ಹೆಡ್​​ಕಾನ್ಸ್​ಟೇಬಲ್​ ಮೈಸೂರು ಚೌಹಾಣ್(51)​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಾಯಿಬಣ್ಣ ಕರಜಗಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮೃತ ಹೆಡ್​ಕಾನ್​ಸ್ಟೇಬಲ್​ ಮೈಸೂರು ಚೌಹಾಣ್ (ಎಡಚಿತ್ರ) ಆರೋಪಿ ಸಾಯಿಬಣ್ಣ (ಬಲಚಿತ್ರ) ಕಲಬುರಗಿ: ಅಕ್ರಮ ಮರಳು ಸಾಗಣೆ…

Latest News