Category: ಕರ್ನಾಟಕ ಸುದ್ದಿ

Auto Added by WPeMatico

2026ರ ಜೂನ್‌ಗೆ ಏರ್‌ಪೋರ್ಟ್‌ ಮೆಟ್ರೋ ಲೈನ್ ಕಾಮಗಾರಿ ಮುಕ್ತಾಯ: ಡಿಸಿಎಂ ಡಿ.ಕೆ ಶಿವಕುಮಾರ್

ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, 2026ರ ಜೂನ್‌ಗೆ ಏರ್‌ಪೋರ್ಟ್‌ ಮೆಟ್ರೋ ಲೈನ್ ಕಾಮಗಾರಿ ಮುಕ್ತಾಯವಾಗಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, 2026ರ ಜೂನ್‌ಗೆ ಏರ್‌ಪೋರ್ಟ್‌ ಮೆಟ್ರೋ ಲೈನ್…

ಜನಪ್ರತಿನಿಧಿಗಳು ಒಪ್ಪಿದರೆ ಮತ್ತೆ ಬಳ್ಳಾರಿ ಅಖಂಡ ಜಿಲ್ಲೆ: ಸಚಿವ ನಾಗೇಂದ್ರ

ವಿಜಯನಗರ ಜಿಲ್ಲೆಯನ್ನ ಮತ್ತೆ ಬಳ್ಳಾರಿಗೆ ಸೇರ್ಪಡೆ ಮಾಡಲು ಎಲ್ಲ ಜನಪ್ರತಿನಿಧಿಗಳು ಒಪ್ಪಿದರೇ ತೀರ್ಮಾನ ಕೈಗೊಳ್ಳಲು ಸಿದ್ದ ಎಂದು ಸಚಿವ ನಾಗೇಂದ್ರ ಹೇಳಿದ್ದಾರೆ. ಬಳ್ಳಾರಿ: ದೊಡ್ಡ ಜಿಲ್ಲೆಯಾಗಿದ್ದ ಬಳ್ಳಾರಿಯನ್ನು (Bellary) ಎರಡು ಜಿಲ್ಲೆಗಳನ್ನಾಗಿ ಮಾಡಲಾಗಿದೆ. ಇದೀಗ ಮತ್ತೆ ಬಳ್ಳಾರಿ ಜಿಲ್ಲೆಯಲ್ಲಿ ನೂತನ ವಿಜಯನಗರ…

IT Returns: ನೀವೇ ಸ್ವತಃ ಐಟಿ ರಿಟರ್ನ್ಸ್ ಫೈಲ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

Step-by-step Guide To File ITR: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆ ನೀವು ಅಂದುಕೊಂಡಷ್ಟು ಸಂಕೀರ್ಣವಾಗಿಲ್ಲ. ಬಹುತೇಕ ಎಲ್ಲರೂ ಕೂಡ ಸುಲಭವಾಗಿ ರಿಟರ್ನ್ಸ್ ಸಲ್ಲಿಕೆ ಮಾಡಬಹುದು. ಈ ಪ್ರಕ್ರಿಯೆಯ ಹಂತ ಹಂತದ ವಿಧಾನ ಇಲ್ಲಿದೆ… 2022-23ರ ಹಣಕಾಸು ವರ್ಷದ ಐಟಿ…

Mysore News: ಕುರುಬೂರು ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಮೈಸೂರು: ಜಿಲ್ಲೆಯ ಟಿ ನರಸೀಪುರ (T Narasipura)ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ಮೇ.29 ರಂದು ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಬಳ್ಳಾರಿ(Ballari) ಮೂಲದ ಒಂದೇ ಕುಟುಂಬದ 9, ಶ್ರೀರಂಗಪಟ್ಟಣದ ಚಾಲಕ ಮೃತರಾಗಿದ್ದರು. ತೀವ್ರ ಗಾಯಗಳಿಂದ ಬದುಕುಳಿದಿದ್ದ…

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ

ಬೆಂಗಳೂರು: ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ…

ತಮಿಳುನಾಡಿನ ಮೇಲೆ ದ್ವೇಷವಿಲ್ಲ, ಮೇಕೆದಾಟು ಯೋಜನೆಯಿಂದ ಆ ರಾಜ್ಯಕ್ಕೂ ಒಳಿತಾಗಲಿದೆ; ಡಿಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ಯೋಜನೆಯಿಂದ (Mekedatu Project) ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಬದಲಾಗಿ ಆ ರಾಜ್ಯಕ್ಕೂ ಒಳಿತಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ…

ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ…

Hassan News: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಕಳ್ಳ ಅಂದರ್; 7 ಮಾಂಗಲ್ಯ ಸರ ವಶಕ್ಕೆ

ಹಾಸನ: ಐಷಾರಾಮಿ ಜೀವನಕ್ಕಾಗಿ ಮಹಿಳೆಯರ ಸರ ಕದಿಯುತ್ತಿದ್ದ ಖತರ್ನಾಕ್​ ಸರಗಳ್ನಳನನ್ನ ಇದೀಗ ಹಿರಿಸಾವೆ ವೃತ್ತದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹಾಸನ(Hassan) ಜಿಲ್ಲೆಯ, ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಹಾಗೂ ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ವ್ಯಾಪ್ತಿಯಲ್ಲಿ ಮಹಿಳೆಯರ ಮಾಂಗಲ್ಯ ಸರಗಳ್ಳತನ…

Latest News