Updated on: Jun 09, 2023 | 12:45 PM

ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.

ನಟಿ ಜಾನ್ವಿ ಕಪೂರ್​ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.
ನಟಿ ಜಾನ್ವಿ ಕಪೂರ್​ಗೆ ಪ್ರಕೃತಿ ಎಂದರೆ ಸಾಕಷ್ಟು ಪ್ರೀತಿ. ಪ್ರವಾಸ ತೆರಳಿದಾಗಲೆಲ್ಲ ಅವರು ಪ್ರಕೃತಿ ಮಧ್ಯೆ ಸಮಯ ಕಳೆಯೋಕೆ ಹೆಚ್ಚು ಇಷ್ಟಪಡುತ್ತಾರೆ.1 / 5
ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಈಗ ಜಾನ್ವಿ ಕಪೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರು ‘ಗೋಲ್ಡನ್ ಅವರ್​’ ಎಂದು ಕ್ಯಾಪ್ಶನ್ ನೀಡಿದ್ದಾರೆ.2 / 5
ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.
ಜಾನ್ವಿ ಕಪೂರ್ ಫೋಟೋಗೆ 14 ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ. ಸಾವಿರಾರು ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.3 / 5
ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.
ಜಾನ್ವಿ ಕಪೂರ್ ಅವರು ಸ್ಟಾರ್ ಕಿಡ್ ಎಂಬ ಕಾರಣಕ್ಕೆ ಚಿತ್ರರಂಗದಲ್ಲಿ ಸುಲಭವಾಗಿ ಅವಕಾಶ ಪಡೆದರು. ಆದರೆ, ಅವರಿಗೆ ಈ ವರೆಗೆ ದೊಡ್ಡ ಗೆಲುವು ಸಿಕ್ಕಿಲ್ಲ.4 / 5
ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.
ಜೂನಿಯರ್ ಎನ್​ಟಿಆರ್​ ನಟನೆಯ ‘ದೇವರ’ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ. ಈ ಚಿತ್ರದ ಮೂಲಕ ದೊಡ್ಡ ಗೆಲುವು ಕಾಣುವ ನಿರೀಕ್ಷೆಯಲ್ಲಿ ಅವರಿದ್ದಾರೆ.

Leave a Reply

Your email address will not be published. Required fields are marked *