ಬೆಳಗಾವಿ: ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಏರ್ ಫೋರ್ಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

Leave a Reply

Your email address will not be published. Required fields are marked *