ಮಣಿಪುರ ಪೊಲೀಸ್ ಮುಖ್ಯಸ್ಥ (ಡಿಜಿಪಿ) ಪಿ ಡೌಂಗೆಲ್ ಅವರನ್ನು ಪೊಲೀಸ್ ಪಡೆ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ, ಇದೀಗ ಅವರ ಸ್ಥಾನಕ್ಕೆ ಅಂದರೆ ಮಣಿಪುರ ನೂತನ ಪೊಲೀಸ್ ಮುಖ್ಯಸ್ಥರಾಗಿ ರಾಜೀವ್ ಸಿಂಗ್ ನೇಮಕ ಮಾಡಲಾಗಿದೆ

ಇಂಫಾಲ್: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಮಣಿಪುರ ಪೊಲೀಸ್ ಮುಖ್ಯಸ್ಥ (ಡಿಜಿಪಿ) ಪಿ ಡೌಂಗೆಲ್ ಅವರನ್ನು ಪೊಲೀಸ್ ಪಡೆ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ, ಇದೀಗ ಅವರ ಸ್ಥಾನಕ್ಕೆ ಅಂದರೆ ಮಣಿಪುರ ನೂತನ ಪೊಲೀಸ್ ಮುಖ್ಯಸ್ಥರಾಗಿ ರಾಜೀವ್ ಸಿಂಗ್ ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಮಣಿಪುರಕ್ಕೆ ಭೇಟಿ ಸಭೆಯನ್ನು ನಡೆಸಿ, ಉನ್ನತ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ, ನ್ಯಾಯಂಗ ತನಿಖೆಗೆ ಆದೇಶ ನೀಡಿದ್ದಾರೆ. ಹೈಕೋರ್ಟ್​ನ ನಿವೃತ್ತಿ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸುವಂತೆ ಹೇಳಿದ್ದಾರೆ.

Leave a Reply

Your email address will not be published. Required fields are marked *