Viral Video: ಯಾರಿಗೆಲ್ಲ ಬೇಕು ಈ ಬೌಲ್​ ಕಟ್​, ಎಲ್ಲಾ ಸಾಲಾಗಿ ಬನ್ರಿ

Hair cut : ಕೊರೊನಾ (Corona) ಸಂದರ್ಭದಲ್ಲಿ ಹೇರ್​ ಕಟ್​ನ ಆವಿಷ್ಕಾರಗಳು ರೀಲ್ ರೂಪದಲ್ಲಿ ಹೆಚ್ಚೆಚ್ಚು ಕಾಣಿಸಿಕೊಳ್ಳತೊಡಗಿದವು. ಹಾಸ್ಯದ ಲೇಪವುಳ್ಳದ್ದರಿಂದ ಅತಿವೇಗದಲ್ಲಿ ಜನಪ್ರಿಯಗೊಂಡವು. ಅವುಗಳಿಂದ ಪ್ರಭಾವಿತರಾದ ಜನರು ತಮ್ಮ ಕೂದಲನ್ನು ತಾವೇ ಕತ್ತರಿಸಿಕೊಳ್ಳತೊಡಗಿದರು. ಕೆಲವರು ಹೆಂಡತಿಯ ಕೂದಲು ಕತ್ತರಿಸಿದರು, ಇನ್ನೂ ಹಲವರು…

ಲಾಟಿ ಏಟು ಬೇಕೋ, ಬುಲೆಟ್‌ ಬೇಕೋ, ಶಾಂತಿ ಬೇಕೋ? ನೀವೇ ಆಯ್ಕೆ ಮಾಡಿ: ಜಿ ಪರಮೇಶ್ವರ್‌ ಎಚ್ಚರಿಕೆ

Home Minister G Parameshwara Warns : ನೂತನ ಗೃಹ ಸಚಿವ ಜಿ ಪರಮೇಶ್ವರ್‌ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡುವವರಿಗೆ ನೇರ ಎಚ್ಚರಿಕೆಯನ್ನು ನೀಡಿದ್ದಾರೆ. ಲಾಟಿ ಏಟು ಬೇಕೋ, ಗುಂಡು ಬೇಕೋ, ಶಾಂತಿ ಬೇಕೋ ನೀವೇ ಆಯ್ಕೆ ಮಾಡಿ ಎಂದು ಹೇಳಿದ್ದಾರೆ.…

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ, ನೌಕರರಿಗೆ ಗೌರವ ಸನ್ಮಾನ

ಬೆಂಗಳೂರು: ವುಡ್ ಲ್ಯಾಂಡ್ ಹೋಟೆಲು ಸಭಾಂಗಣದಲ್ಲಿ ಮೇ ತಿಂಗಳಲ್ಲಿ ವಯೋ ನಿವೃತ್ತಿಯಾದ ಅಧಿಕಾರಿ ಮತ್ತು ನೌಕರರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಸನ್ಮಾನ ಸಮಾರಂಭ. ಉಪ ಆಯುಕ್ತರಾದ ಮಂಜುನಾಥ್ ರವರು, ಸಹಾಯಕ ಆಯುಕ್ತರಾದ ಶ್ರೀನಿವಾಸ್,ಜಂಟಿಆಯುಕ್ತರಾದ ವೆಂಕಟಚಲಪತಿ, ಉಪ…

ಗುಜರಾತ್: ಒಳ್ಳೆಯ ಬಟ್ಟೆ, ಕೂಲಿಂಗ್ ಗ್ಲಾಸ್ ಧರಿಸಿದ್ದಕ್ಕೆ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ಉತ್ತಮ ಬಟ್ಟೆ ಮತ್ತು ಕೂಲಿಂಗ್ ಗ್ಲಾಸ್‌ ಧರಿಸಿದ ಕಾರಣಕ್ಕಾಗಿ ಸವರ್ಣೀಯ ಜಾತಿಯ ಗುಂಪೊಂದು ದಲಿತ ವ್ಯಕ್ತಿಯ ಮೇಲೆ ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಹಳ್ಳಿಯೊಂದರಲ್ಲಿ ಹಲ್ಲೆ ನಡೆಸಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಪಾಲನ್‌ಪುರ ತಾಲೂಕಿನ ಮೋಟಾ ಗ್ರಾಮದಲ್ಲಿ ಈ…

BBMP Property Tax: ಬಿಬಿಎಂಪಿ ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿ ಜೂನ್​ 30ರ ವರೆಗೆ ವಿಸ್ತರಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಆಸ್ತಿ ತೆರಿಗೆ ಮೇಲಿನ ಶೇ 5ರ ರಿಯಾಯಿತಿಯನ್ನು ಜೂನ್ 30ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ರಿಯಾಯಿತಿಯು ಏಪ್ರಿಲ್ ಅಂತ್ಯಕ್ಕೆ ಮುಕ್ತಾಯಗೊಂಡಿತ್ತು. ಬೃಹತ್‌ ಬೆ೦ಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ…

ಶಾಲೆಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆ ಓದಲು ಸೂಚನೆ; ಸಚಿವ ಮಹದೇವಪ್ಪ

ಬೆಂಗಳೂರು: ಕರ್ನಾಟಕದಾದ್ಯಂತ ಶಾಲೆಗಳಲ್ಲಿ ಇನ್ನು ಸಂವಿಧಾನದ (Indian Constitution) ಪ್ರಸ್ತಾವನೆಯನ್ನು ಓದುವುದು ಹಾಗೂ ಅರ್ಥೈಸಿಕೊಳ್ಳುವುದು ಕಡ್ಡಾಯವಾಗಿರಲಿದೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಡಾ ಹೆಚ್​​ಸಿ ಮಹದೇವಪ್ಪ (HC Mahadevappa) ಮಾಹಿತಿ ನೀಡಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಆ…

ತಮಿಳುನಾಡಿನ ಮೇಲೆ ದ್ವೇಷವಿಲ್ಲ, ಮೇಕೆದಾಟು ಯೋಜನೆಯಿಂದ ಆ ರಾಜ್ಯಕ್ಕೂ ಒಳಿತಾಗಲಿದೆ; ಡಿಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ಯೋಜನೆಯಿಂದ (Mekedatu Project) ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಬದಲಾಗಿ ಆ ರಾಜ್ಯಕ್ಕೂ ಒಳಿತಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ…

LIC: ತಿಂಗಳಿಗೆ 5,000 ಕಟ್ಟಿದರೆ 20 ವರ್ಷದಲ್ಲಿ 23 ಲಕ್ಷ ರೂ; ಎಲ್​ಐಸಿ ಪೆನ್ಷನ್ ಪ್ಲಸ್ ಪ್ಲಾನ್ ಬಗ್ಗೆ ತಿಳಿಯಿರಿ

ಭಾರತೀಯ ಜೀವ ವಿಮಾ ನಿಗಮ ಸಂಸ್ಥೆ ಹಲವು ಇನ್ಷೂರೆನ್ಸ್ ಪಾಲಿಸಿಗಳನ್ನು ನಡೆಸುತ್ತದೆ. ಎಂಡೋಮೆಂಟ್ ಪಾಲಿಸಿ, ಷೇರು ಜೋಡಿತ ಪಾಲಿಸಿ ಹೀಗೆ ವೈವಿಧ್ಯಮಯ ಸ್ಕೀಮ್​ಗಳಿವೆ. ಅದರಲ್ಲಿ ಎಲ್​ಐಸಿ ನ್ಯೂ ಪೆನ್ಷನ್ ಪ್ಲಸ್ ಪಾಲಿಸಿ (LIC New Pension Plus Policy) ಒಂದು. ಇದು…

Latest News