ಸಿಲಿಂಡರ್ ಸ್ಫೋಟ; ಮಗು ಸೇರಿ ನಾಲ್ವರಿಗೆ ಗಾಯ!
ಬೆಂಗಳೂರು : ಬೆಂಗಳೂರಿನ ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇಂದು (ಜ.13) ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಸ್ಫೋಟದಿಂದ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಬಾಗಿಲು, ಕಿಟಕಿ ಚೂರಾಗಿದ್ದು, ಕಿಟಕಿಗೆ…
ಕೊರಗಜ್ಜನ ಪವಾಡದಿಂದ ಸೇಫ್ ಆದ ಧನರಾಜ್; ಚೈತ್ರಾ ಎಲಿಮಿನೇಟ್
ಮಾತಿನಿಂದಲೇ ಬಿಗ್ ಬಾಸ್ ಟ್ರೋಫಿ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದ ಚೈತ್ರಾ ಕುಂದಾಪುರ ಅವರು ಈ ವಾರ ಬಿಗ್ ಬಾಸ್‌ನಿಂದ ಎಲಿಮಿನೇಟ್ ಆಗಿದ್ದಾರೆ. ಎಲ್ಲರಿಗೂ ಭಾವುಕವಾಗಿ ವಿದಾಯ ಹೇಳಿದ ಚೈತ್ರಾ ಅವರು ದೊಡ್ಮನೆಯಿಂದ ಬಂದಿದ್ದಾರೆ. ಆದರೆ ಬಾರಿ ಎಲಿಮಿನೇಷನ್ ಪ್ರಕ್ರಿಯೆ ಮಾಡುವಾಗ ಸುದೀಪ್…
ಕಾಡ್ಗಿಚ್ಚು ಪ್ರಕರಣ; ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್ ತೀವ್ರ ಅಸಮಾಧಾನ!
ವಾಷಿಂಗ್ಟನ್ : ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ ನಂದಿಸುವಲ್ಲಿ ವಿಫಲವಾಗಿರುವ ಕ್ಯಾಲಿಫೋರ್ನಿಯಾ ಅಧಿಕಾರಿಗಳ ವಿರುದ್ಧ…
ಕಾರ್ ರೇಸ್‌ನಲ್ಲಿ ಗೆದ್ದು ಬೀಗಿದ ನಟ ಅಜಿತ್ ಕುಮಾರ್
ದುಬೈ : ದುಬೈನಲ್ಲಿ ನಡೆದ ಕಾರ್ ರೇಸ್‌ನಲ್ಲಿ ಕಾಲಿವುಡ್ ನಟ ಅಜಿತ್ ಕುಮಾರ್ 3ನೇ ಸ್ಥಾನ ಗಳಿಸಿದ್ದಾರೆ. ಗೆದ್ದ ಸಂಭ್ರಮದಲ್ಲಿ ಪತ್ನಿ ಶಾಲಿನಿಗೆ ಅಜಿತ್ ಮುತ್ತು ಕೊಟ್ಟಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ದುಬೈನಲ್ಲಿ ನಡೆದ 24 ಹೆಚ್ ಸಿರೀಸ್…
ಮಹಾ ಕುಂಭಮೇಳಕ್ಕೆ ವಿದ್ಯುಕ್ತ ಚಾಲನೆ; ನಾಗ ಸಾಧುಗಳಿಂದ ಶಾಹಿ ಸ್ನಾನ!
ಪ್ರಯಾಗ್‌ರಾಜ್ : 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳವಾದ ಮಹಾ ಕುಂಭಮೇಳಕ್ಕೆ – 2025 ಪ್ರಯಾಗ್‌ರಾಜ್‌ನಲ್ಲಿ ವಿದ್ಯುಕ್ತ ಚಾಲನೆ ದೊರೆತಿದೆ. ಇಂದಿನಿಂದ 44 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಸಂಭ್ರಮ ನಡೆಯಲಿದೆ. ಮಹಾ ಕುಂಭಮೇಳಕ್ಕೆ ಇಂದು…
ಮಹಾ ಕುಂಭಮೇಳದ ವಿಕಸನ ಹೇಗಾಯ್ತು? ಮಹತ್ವದ ವಿಶೇಷತೆ!
ಪ್ರಯಾಗರಾಜ್ : ಕುಂಭಮೇಳವು ಪ್ರತಿ ಮೂರು ವರ್ಷಗಳಿಗೊಮ್ಮೆ ನಾಲ್ಕು ವಿಭಿನ್ನ ಸ್ಥಳಗಳಲ್ಲಿ ನಡೆಯುತ್ತದೆ. ಪ್ರತಿ 12 ವರ್ಷಗಳಿಗೊಮ್ಮೆ ಪ್ರಯಾಗರಾಜ್‌ನಲ್ಲಿ ಮಹಾಕುಂಭವನ್ನು ಆಯೋಜಿಸಲಾಗುತ್ತದೆ. ಆದರೆ ಈ ಬಾರಿಯ ಮಹಾಕುಂಭ ಮೇಳ ಬಹಳ ವಿಶೇಷವಾಗಿದ್ದು, 144 ವರ್ಷಗಳ ಬಳಿಕ ಈ ಕುಂಭಮೇಳ ನಡೆಯುತ್ತಿದೆ. ಕುಂಭಮೇಳ…
ಹಸುಗಳ ಕೆಚ್ಚಲು ಕೊಯ್ದ ಪ್ರಕರಣಕ್ಕೆ; ಆರೋಪಿ ಅರೆಸ್ಟ್!
ಚಾಮರಾಜಪೇಟೆ : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ನಡೆಸಿರುವ ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದೆ. ಏನಿದು ಪ್ರಕರಣ? – ಬೀದಿಯಲ್ಲಿ ಮಲಗಿದ್ದ…
ಕಾಂಗ್ರೆಸ್ ಅಂಬೇಡ್ಕರ್ರನ್ನು ಕೆಟ್ಟದಾಗಿ ನಡೆಸಿಕೊಂಡಿದೆ: ಜೋಶಿ
ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ. ಜವಾಹರ್ ಲಾಲ್ ನೆಹರುರಿಂದ ರಾಜೀವ್ ಗಾಂಧಿವರೆಗೂ ಬಿಆರ್ ಅಂಬೇಡ್ಕರ್ ಅವರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಕೇಂದ್ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಆರ್ ಅಂಬೇಡ್ಕರ್ ಅವರಿಗೆ ಭಾರತ ರತ್ನ…
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು
ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್ ಅವರಿಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಜಾಮೀನು ನೀಡಿದೆ. ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನಿನ…
ಧರ್ಮವನ್ನು ರಕ್ಷಿಸುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ: ಡಿಕೆಶಿ
ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದ ಭಾರತೀತೀರ್ಥ ಸ್ವಾಮೀಜೀಯವರ 50ನೇ ವರ್ಷದ ಸನ್ಯಾಸ ಸ್ವೀಕಾರ ಅಂಗವಾಗಿ ಏರ್ಪಡಿಸಲಾಗಿರುವ ಸುವರ್ಣ ಭಾರತೀ, ಸುವರ್ಣ ಸ್ತೋತ್ರ ತ್ರಿವೇಣಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಡಿಸಿಎಂ ಡಿಕೆ ಶಿವಕುಮಾರ್, ಇಲ್ಲಿನ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾತಾಡುವಾಗ ರಾಜಕೀಯದ ಬದಲು…