ಡಿಕೆಶಿ ಜೊತೆ ಸಭೆ ನಡೆಸಿದ್ದೇವೆ, ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ : ಎಂ.ಬಿ.ಪಾಟೀಲ್‌

ಬೆಂಗಳೂರು : ನಾವು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಜೊತೆ ಸಭೆ ನಡೆಸಿದ್ದೇವೆ. ನಮ್ಮಲ್ಲಿ ಯಾವುದೇ ಪ್ರತಿಷ್ಠೆ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಬೆಳಗಾವಿ ಅಧಿವೇಶನ ಬಗ್ಗೆ ಕಾಂಗ್ರೆಸ್‌…

ಕಿಯೋನಿಕ್ಸ್ ವೆಂಡರ್ಸ್ ಆತ್ಮಹತ್ಯೆ ಮಾಡಿಕೊಂಡ್ರೆ ಪ್ರಿಯಾಂಕ್, ಶರತ್ ಬಚ್ಚೇಗೌಡ ಕಾರಣ!

ಬೆಂಗಳೂರು : ದಯಾಮರಣಕ್ಕೆ ಕೋರಿ ಕಿಯೋನಿಕ್ಸ್ ವೆಂಡರ್ಸ್ ಅಸೋಸಿಯೇಶನ್‌ನವರು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, ವೆಂಡರ್ಸ್‌ಗಳ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ. ಒಂದು ವರ್ಷದಿಂದ ತನಿಖೆಯ ನೆಪದಲ್ಲಿ ಕಿರುಕುಳ ನೀಡಲಾಗುತ್ತಿದೆ. 400 ರಿಂದ 500 ವೆಂಡರ್ಸ್‌ಗಳಿಗೆ ಬಿಲ್ ಪಾವತಿ…

ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಅಳಿಯ!

ಬೆಳಗಾವಿ : ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ವಿವಿಧ ರೀತಿಯ ಅಡುಗೆಗಳನ್ನು ಮಾಡಿಕೊಂಡು ಮಗಳಿಗೆ ಕೊಡಲು ಬಂದಿದ್ದ ಅತ್ತೆಯನ್ನು ಅಳಿಯನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮೃತ ಮಹಿಳೆಯನ್ನು ಬೆಳಗಾವಿ ಕಲ್ಯಾಣ ನಗರದ ನಿವಾಸಿ 43 ವರ್ಷದ ರೇಣುಕಾ ಶ್ರೀಧರ ಪದಮುಕಿ…

ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಬಿಡುವ ಬಗ್ಗೆ ಚಿಂತನೆ; ವಿ.ಸೋಮಣ್ಣ

ಕೊಪ್ಪಳ : ಅಂಜನಾದ್ರಿಯಿಂದ ಅಯೋಧ್ಯೆಗೆ ರೈಲು ಬಿಡುವ ಬಗ್ಗೆ ಚಿಂತನೆ ನಡೆಸುತ್ತೇವೆ, ಪ್ರಸ್ತಾವನೆ ತೆಗೆದುಕೊಂಡಿದ್ದೇನೆ. ಈ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದರು. ಕೊಪ್ಪಳ ನಗರದಲ್ಲಿರುವ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಬಳಿಕ ಕುಷ್ಟಗಿ ರೈಲ್ವೆ…

ಶ್ರೀ ಗಂಗಾಧರನ ಮೇಲೆ ಬೀಳದ ಸೂರ್ಯ ರಶ್ಮಿ; ಭಕ್ತರು ನಿರಾಸೆ

ಬೆಂಗಳೂರು : ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಕ್ರಾಂತಿ ಹಬ್ಬಕ್ಕೆ ಒಂದು ದಿನ ಮೊದಲು ಅಂದರೆ ಜ.14ರಂದು ಸಂಜೆ 5.14ಕ್ಕೆ ಸೂರ್ಯಾಭಿಷೇಕವಾಗಲಿದ್ದು. ಆದರೆ ಮೋಡ ಕವಿದ ವಾತಾವರಣದಿಂದ ಸೂರ್ಯರಶ್ಮಿ ಶ್ರೀ ಗಂಗಾಧರನ ಮೇಲೆ ಸ್ಪರ್ಶಿಸಲಿಲ್ಲ. ಇಂದು ಜ. 14ರಂದು ಸಂಜೆ 5.14…

ಹಸು ಕೆಚ್ಚಲು ಕೊಯ್ದ ಪ್ರಕರಣ; ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ!

ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸು ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಸು ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಪಿಸಿ ಮೋಹನ್, ಭಾಸ್ಕರ್ ರಾವ್ ಭೇಟಿ ನೀಡಿದ್ದಾರೆ. ಈ ವೇಳೆ…

ಕಾಂಗ್ರೆಸ್ ಭರ್ಜರಿ ರಾಜಕೀಯ ಚಟುವಟಿಕೆ; ಸಿಎಂ ಮನೆಗೆ ಸಚಿವರ ಭೇಟಿ

ಬೆಂಗಳೂರು : ಸಂಕ್ರಾಂತಿ ಹಬ್ಬದ ದಿನವೂ ಕಾಂಗ್ರೆಸ್‌ನಲ್ಲಿ ಭರ್ಜರಿ ರಾಜಕೀಯ ಚಟುವಟಿಕೆ ನಡೆದಿದೆ. ಸಂಪುಟದ ಕೆಲ ಸಚಿವರು, ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಸಚಿವರಾದ ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ ಅವರು ಕಾವೇರಿ ನಿವಾಸದಲ್ಲಿ…

ಜಮ್ಮು ಕಾಶ್ಮೀರದಲ್ಲಿ ನೆಲಬಾಂಬ್‌ ಸ್ಫೋಟ; ಸೈನಿಕರಿಗೆ ಗಾಯ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ 6 ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೈನಿಕರು ಗಸ್ತು ಕರ್ತವ್ಯದಲ್ಲಿ ತೆರಳುತ್ತಿದ್ದಾಗ ನೌಶೇರಾ ಸೆಕ್ಟರ್‌ನ ಖಂಬಾ ಕೋಟೆ ಬಳಿ ಬೆಳಿಗ್ಗೆ ಸೈನಿಕರೊಬ್ಬರು ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಹೆಜ್ಜೆ…

ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಚರಣೆ; 8 ನಕಲಿ ಕ್ಲಿನಿಕ್ ಮೇಲೆ ದಾಳಿ!

ಕೋಲಾರ : ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳು ಜಿಲ್ಲೆಯಾದ್ಯಂತ ಅನಧಿಕೃತವಾಗಿ ತೆರೆದಿದ್ದ 8 ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೀನಿವಾಸಪುರದಲ್ಲಿ 6 ಕ್ಲಿನಿಕ್, ಬಂಗಾರಪೇಟೆ, ಕೋಲಾರದಲ್ಲಿ ತಲಾ ಒಂದು ನಕಲಿ ಕ್ಲಿನಿಕ್ ಮೇಲೆ ದಾಳಿ ಮಾಡಲಾಗಿದೆ. ಐದು ತಂಡಗಳಿಂದ ಕೋಲಾರ ಜಿಲ್ಲೆಯಾದ್ಯಂತ…

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಸಹೋದರ ಶೀಘ್ರ ಗುಣಮುಖರಾಗಲಿ: ಸಿ.ಟಿ.ರವಿ

ಬೆಂಗಳೂರು : ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಶೀಘ್ರ ಗುಣಮುಖರಾಗಿ ಎಂದು ಎಂಎಲ್‌ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ…