ಮುಡಾ ಪ್ರಕರಣದಲ್ಲಿ ಸಚಿವ ಈಶ್ವರ ಖಂಡೆ ಪ್ರತಿಕ್ರಿಯೆ!

ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪ್ರತಿಕ್ರಿಯಿಸಿದ್ದ, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯ ಉಚ್ಚ ನ್ಯಾಯಾಲಯದಿಂದ ಬಿಗ್ ರಿಲೀಫ್ ಹೊಂದಿರುವುದು ಸತ್ಯ ಮೇವ ಜಯತೆಯಾಗಿದೆ ಎಂದು ಹೇಳಿದ್ದಾರೆ. ವಿರೋಧ ಪಕ್ಷ ದುರುದ್ದೇಶವಾಗಿ ಆಡಳಿತವನ್ನು ಬುಡಮೇಲು ಮಾಡುವುದಕ್ಕೆ ಮುಂದಾಗಿತ್ತು.‌ ಹೊಟ್ಟೆ ಕಿಚ್ಚಿನಿಂದ…

ಮುಡಾ ಹಗರಣ: ಸಿಬಿಐಗೆ ಯಾಕೆ ನೀಡಬೇಕು? ಡಿಸಿಎಂ ಪ್ರಶ್ನೆ

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ, ಮುಡಾ ಪ್ರಕರಣವನ್ನೇಕೆ ಸಿಬಿಐಗೆ ಕೊಡುತ್ತಾರೆ. ಈಗಾಗಲೇ ಪ್ರಕರಣವನ್ನು ಎರಡು ಏಜೆನ್ಸಿ ತನಿಖೆ ಮಾಡುತ್ತಿವೆ. 3ನೇ ತನಿಖಾ ಸಂಸ್ಥೆಗೇಕೆ ಕೊಡಬೇಕು ಎಂದು ಪ್ರಶ್ನಿಸಿದರು. ಈಗಾಗಲೇ ನಾನು ಹೊಡೆದಾಡುತ್ತಿದ್ದೇನೆ. ನನ್ನ ಮೇಲೆ ಹಾಕಿರುವ…

ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್‌: ಜಿ.ಪರಮೇಶ್ವರ

ಈ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿ ಸಿದ್ದರಾಮಯ್ಯ ಸಂಪುಟ ಸಚಿವರ ತಂಡ ಹಾಗೂ ಮಾಜಿ ಸಚಿವರು ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ. ಹೈಕೋರ್ಟ್ ಆದೇಶ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಡಾ. ಪರಮೇಶ್ವರ, ನಾವೂ ಕೂಡ ಇದನ್ನು ನಿರೀಕ್ಷೆ…

ಮುಡಾ ಹಗರಣ: ಸಿಎಂ ಬಲ ಹೆಚ್ಚಿಸದ ಹೈಕೋರ್ಟ್ ತೀರ್ಪು

ಬೆಂಗಳೂರು : ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ, ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದ್ದು, ನಾಯಕತ್ವ ಬದಲಾವಣೆ ಕೂಗು ಹೆಚ್ಚಾಗಿರುವ ಸಮಯದಲ್ಲೇ ನ್ಯಾಯಾಲಯದ ಈ ತೀರ್ಪು ಸಿಎಂ ಸಿದ್ದರಾಮಯ್ಯ ಅವರ ಬಲ ಹೆಚ್ಚಾಗುವಂತೆ ಮಾಡಿದೆ. ಇದಲ್ಲದೆ, ಮುಡಾ ಮತ್ತು…

ಬಿಜೆಪಿ-ಆಪ್‌ ನಡುವೆ ನೇರಾನೇರ ಫೈಟ್‌; 7 ಕ್ಷೇತ್ರಗಳಲ್ಲಿ ಬಿಜೆಪಿಗೆ 3,000 ಮತಗಳ ಲೀಡ್‌!

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್‌ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಈ ವೇಳೆಗೆ 42 ಕ್ಷೇತ್ರಗಳಲ್ಲಿ…

ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಆಶಾಭಾವನೆ; ಅತಿಶಿ

ದೆಹಲಿ : ದೆಹಲಿ ವಿಧಾನನಸಭಾ ಕ್ಷೇತ್ರದಲ್ಲಿ ಬಿಜೆಪಿ 50 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅಲ್ಲಿನ ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಆದ್ಮಿ ಪಾರ್ಟಿ ನಿಚ್ಚಳ ಬಹುಮತದಿಂದ ಗೆಲುವು ಸಾಧಿಸಲಿದೆ ಮತ್ತು ಕೇಜ್ರಿವಾಲ್ 4…

ಬಿಜೆಪಿಗೆ ಮುನ್ನಡೆ; ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗದ್ದುಗೆ ಪೈಪೋಟಿಗೆ ಇಂದು ತೆರೆ ಬೀಳಲಿದೆ. ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಇದೀಗ ಬಿಜೆಪಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸುಮಾರು ಮೂವತ್ತು…

ದೆಹಲಿಯ ಗದ್ದುಗೆ ಯಾರಿಗೆ? ರಾಜಧಾನಿಯಲ್ಲಿ ಕಮಲ ಅರಳುತ್ತಾ?

ನವದೆಹಲಿ : ದೆಹಲಿ ಗದ್ದುಗೆಯನ್ನು ಏರೋದ್ಯಾರು? 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಕಮಲ ಅರಳುತ್ತಾ? ಆಮ್ ಆದ್ಮಿ ಪಕ್ಷ ಹ್ಯಾಟ್ರಿಕ್ ಗೆಲುವು ಬಾರಿಸುತ್ತಾ? ಕಾಂಗ್ರೆಸ್ ಪಕ್ಷ ಡಾರ್ಕ್ ಹಾರ್ಸ್ ರೀತಿ ಹೊರಹೊಮ್ಮುತ್ತಾ ಎಂಬ ಮಿಲಿಯನ್ ಡಾಲರ್ ಪ್ರಶ್ನೆಗಳಿಗೆ ಇಂದು ಉತ್ತರ…

ಜಮ್ಮು-ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ; ಪಾಕಿಸ್ತಾನದ 7 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಸದೆಬಡಿದಿದೆ. ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ…

ಸಂಜಯ್ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಕೋಲ್ಕತ್ತಾ : ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಕೋಲ್ಕತ್ತಾ ಹೈಕೋರ್ಟ್​ ತಿರಸ್ಕರಿಸಿದೆ.…