Tag: ಕನ್ನಡ ಸುದ್ದಿ

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್ ಪೂರೈಕೆ : ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ…