Tag: accident

ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತ; ಇಬ್ಬರು ಸಾವು

ಗದಗ : ಹೈಸ್ಕೂಲ್‌ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ, ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ. ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ…

ಬೈಕ್‌ಗೆ ಕಾರು ಡಿಕ್ಕಿ; ಓರ್ವ ಸಾವು

ಶಿವಮೊಗ್ಗ : ಚೇಸ್ ಮಾಡಲು ಹೋಗಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಿದ್ದಯ್ಯ ರೋಡ್ ಸರ್ಕಲ್ ಬಳಿ ನಡೆದಿದೆ. ಮೃತ ಬೈಕ್ ಸವಾರನ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಮಾಹಿತಿ ತಿಳಿದು…

ನ್ಯೂ ಇಯರ್ ದಿನವೇ ಬೈಕ್ ಅಪಘಾತಕ್ಕೆ ಯುವಕ ಬಲಿ

ದಾವಣಗೆರೆ : ನ್ಯೂ ಇಯರ್ ಸಂಭ್ರಮದ ದಿನವೇ ಬೈಕ್ ಅಪಘಾತಕ್ಕೆ ಯುವಕನೊಬ್ಬ ಸಾವಿಗೀಡಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ನಗರದ ನೂತನ್ ಕಾಲೇಜ್ ಮುಂಭಾಗ ಕಳೆದ ರಾತ್ರಿ ಬೈಕ್ ಅಪಘಾತ ಸಂಭವಿಸಿದ್ದು. ಈ ಅಪಘಾತದಲ್ಲಿ ಯುವಕ ಬಲಿಯಾಗಿದ್ದು, ಮತ್ತೊಬ್ಬ ಯುವಕ ಗಂಭೀರ…

ಬೈಕ್, ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ

ಕಾರವಾರ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ಮೂವರು ಸವಾರರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೊನ್ನಾವರ ನಗರದ ಶರಾವತಿ ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಭಟ್ಕಳ ತಾಲೂಕಿನ ರಾಘವೇಂದ್ರ ಸೋಮಯ್ಯ ಗೌಡ…

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ದುರ್ಮರಣ!

ಬೆಂಗಳೂರು : ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನದ ಚಕ್ರ ಹರಿದ ಪರಿಣಾಮ, ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಿಟಿ ಮಾರುಕಟ್ಟೆ-ಮೈಸೂರು ರಸ್ತೆಯ ಬಿಜಿಎಸ್ ಮೇಲ್ಸೇತುವೆಯ ಬಳಿ ನಡೆದಿದೆ. ಗಿರಿನಗರ ನಿವಾಸಿ ಶಂಕರ್ ಜಟ್ಟಿ (62)…

ಆಕಸ್ಮಿಕ ಬೆಂಕಿಗೆ ಮೂರು ಅಂಗಡಿಗಳು ಭಸ್ಮ

ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಆಟೋಮೊಬೈಲ್ ಶಾಪ್, ಎಲೆಕ್ಟ್ರಿಕಲ್ ಹಾಗೂ ಹೋಟೆಲ್ ಬೆಂಕಿಗಾಹುತಿಯಾಗಿದ್ದು, ಬೆಂಕಿಯ…