Tag: ISRO

ಉಡಾವಣೆ ಮಾಡಿದ್ದ, ಯಶಸ್ವಿ 100ನೇ ರಾಕೆಟ್‌ನಲ್ಲಿ ತಾಂತ್ರಿಕ ದೋಷ

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇತ್ತೀಚೆಗೆ ಉಡಾವಣೆ ಮಾಡಿದ್ದ ಯಶಸ್ವಿ 100ನೇ ರಾಕೆಟ್‌ನಲ್ಲಿ ಭಾನುವಾರ ತಾಂತ್ರಿಕ ದೋಷ ಉಂಟಾಗಿದ್ದು, ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವರದಿಯಾಗಿದೆ. ಜನವರಿ 29ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ NVS-02 ನ್ಯಾವಿಗೇಷನ್‌…

ಇಸ್ರೋ 100ನೇ ರಾಕೆಟ್‌ ಉಡಾವಣೆ ಯಶಸ್ವಿ: ಇತಿಹಾಸ ಸೃಷ್ಟಿ

ಶ್ರೀಹರಿಕೋಟಾ : 1963ರ ನ.21ರಂದು ಅಮೆರಿಕಾದ ರಾಕೆಟ್ ಬಳಸಿ ಮೊದಲ ಬಾರಿಗೆ ಉಪಗ್ರಹ ಮಾಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ನೆನ್ನೆ ತನ್ನ 100ನೇ ಉಡ್ಡಯನವನ್ನು ಯಶಸ್ವಿಯಾಗಿ ನಡೆದಿದೆ. ಇಂದು ಬೆಳಿಗ್ಗೆ 6.23ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಎನ್’ವಿಎಸ್-02 ಉಪಗ್ರಹ ಹೊತ್ತ…

ಬಾಹ್ಯಾಕಾಶ ಡಾಕಿಂಗ್ ಪ್ರಯೋಗ 2ನೇ ಬಾರಿ ಮುಂದೂಡಿಕೆ!

ಬೆಂಗಳೂರು : ಬಾಹ್ಯಾಕಾಶ ಡಾಕಿಂಗ್ ಪ್ರಯೋಗ ಕಾರ್ಯಾಚರಣೆಯಡಿಯಲ್ಲಿ ಎರಡು ಉಪಗ್ರಹಗಳ ಬಹುನಿರೀಕ್ಷಿತ ಡಾಕಿಂಗ್‌ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮುಂದೂಡಿದೆ. ಒಂದು ಉಪಗ್ರಹ ಇನ್ನೊಂದರ ಕಡೆಗೆ ಚಲಿಸುವುದು ನಿರೀಕ್ಷೆಗಿಂತ ಹೆಚ್ಚಾಗಿದೆ ಎಂದು ಉಲ್ಲೇಖಿಸಿದೆ. ಈ ಕಾರ್ಯಾಚರಣೆ ಜನವರಿ 7 ರಂದು ನಡೆಯಬೇಕಿತ್ತು,…

ಸ್ಪೆಡೆಕ್ಸ್‌ ಉಡಾವಣೆ ಯಶಸ್ವಿ; ಬಾಹ್ಯಾಕಾಶದಲ್ಲಿ ಚರಿತ್ರೆಗೆ ಇಸ್ರೋ ಮೊದಲ ಹೆಜ್ಜೆ

ಅಮರಾವತಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (ಸ್ಪೆಡೆಕ್ಸ್)ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ವಿಶ್ವದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳ ಪೈಕಿ ಭಾರತ ತನ್ನದೇ ಚರಿತ್ರೆ ಬರೆಯಲು ಮೊದಲ…

ಡಾಕಿಂಗ್‌ ಮತ್ತು ಅನ್‌ಡಾಕಿಂಗ್‌ ಪ್ರಯೋಗಕ್ಕೆ ಇಸ್ರೋ ರೆಡಿ…!

ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಇಂದು ಮಹತ್ವದ ದಿನವಾಗಿದ್ದು,ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ. ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ (Docking) ಮತ್ತು ಅನ್‌ಡಾಕಿಂಗ್‌ (Undocking) ಪ್ರಯೋಗ ಯಶಸ್ವಿಯಾದಲ್ಲಿ…