Tag: #kalaburagi

ಅಂಬೇಡ್ಕರ್ ವಿರುದ್ಧ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್

ಕಲಬುರಗಿ : ಸಂಸತ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ ವಿವಿಧ ಸಂಘಟನೆಗಳ ಮುಖಂಡರು ಇಂದು ಕಲಬುರಗಿ ಮತ್ತು ಗದಗ ಬಂದ್‌ಗೆ ಕರೆ ನೀಡಿದರು.ದಲಿತ ಸಂಘಟನೆಗಳ ಮುಖಂಡರು, ಪ್ರತಿಭಟನಾಕಾರರು ಕೇಂದ್ರ ಬಸ್…