Tag: latest news

ನಕಲಿ ವೀಡಿಯೊ ಮಾಡಿದರೆ 3 ವರ್ಷ ಜೈಲು, 1 ಲಕ್ಷ ರೂ. ದಂಡ!

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ರೀತಿ ನಕಲಿ ಫೋಟೊ ಅಥವಾ ವೀಡಿಯೊ ಬಳಸಿದವರಿಗೆ 3 ವರ್ಷ ಜೈಲು ಹಾಗೂ 1 ಲಕ್ಷ ರೂ ದಂಡ…

2 ದಿನದ ಅಂತರದಲ್ಲಿ ನೇಪಾಳ, ದೆಹಲಿಯಲ್ಲಿ ಮತ್ತೆ ಭೂಕಂಪನ!

ಎರಡು ದಿನಗಳ ಹಿಂದೆಯಷ್ಟೇ ನೇಪಾಳದಲ್ಲಿ 157 ಜನರನ್ನು ಬಲಿ ಪಡೆದಿದ್ದ ಭೂಕಂಪನ ಮತ್ತೆ ಕಾಣಿಸಿಕೊಂಡಿದೆ. ನೇಪಾಳ ರಾಜಧಾನಿ ಕಠ್ಮಂಡುವಿನಿಂದ 500 ಕಿ.ಮೀ. ದೂರದಲ್ಲಿ ಶುಕ್ರವಾರ ತಡರಾತ್ರಿ 6.4ರಷ್ಟು ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಇದರಿಂದ 157ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಸೋಮವಾರ ಸಂಜೆ…

ಪಂಚಮಸಾಲಿಗೆ ೨ಎ ಮೀಸಲಾತಿಗೆ ಆಗ್ರಹಿಸಿ ೭ನೇ ಹಂತದ ಹೋರಾಟ: ಜಯ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಹಾಗೂ ಲಿಂಗಾಯತ ಒಳಪಂಗಡಗಳಿಗೆ ಕೆಂದ್ರದ ಓಬಿಸಿ ಮೀಸಲಾತಿಗಾಗಿ ಆಗ್ರಹಿಸಿ ಗದಗ ತಾಲೂಕಿನ ಅಸುಂಡಿ‌ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಸಾಮೂಹಿಕ‌ ಇಷ್ಟಲಿಂಗ ಪೂಜೆ…

ಗಾಜಾ ಮೇಲೆ ಇಸ್ರೇಲ್ ದಾಳಿ: ಒಂದೇ ದಿನ 704 ಸಾವು, 6400ಕ್ಕೇರಿದ ಸಾವಿನ ಸಂಖ್ಯೆ

ಪ್ಯಾಲೆಸ್ತೇನ್ ನ ಗಾಜಾ ಮೇಲೆ ಇಸ್ರೇಲ್ ದಾಳಿ ಮುಂದುವರಿಸಿದ್ದು, ಕಳೆದ 24 ಗಂಟೆಯಲ್ಲಿ 704 ಮಂದಿ ಮೃತಪಟ್ಟಿದ್ದಾರೆ. ಹಮಾಸ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಇಸ್ರೇಲ್ ಭಾರೀ ಕ್ಷಿಪಣಿ ದಾಳಿ ಆರಂಭಿಸಿದ್ದು, ಎರಡೂ ದೇಶಗಳ ನಡುವಿನ ಯುದ್ಧ ಮಂಗಳವಾರ 17ನೇ ದಿನಕ್ಕೆ ಕಾಲಿಟ್ಟಿದೆ.…

ಭಾರತದಲ್ಲಿದ್ದ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಂಡ ಕೆನಡಾ

ಭಾರತ ನೀಡಿದ್ದ ಗಡುವು ಮುಗಿದ ಹಿನ್ನೆಲೆಯಲ್ಲಿ ಕೆನಡಾ ತನ್ನ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಂಡಿದೆ. ಖಾಲಿಸ್ತಾನ ಉಗ್ರನ ಹತ್ಯೆ ವಿವಾದ ಹಿನ್ನೆಲೆಯಲ್ಲಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದ್ದು, ಉಗ್ರನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ…