Tag: news 1 karnataka

ಬೆಂಕಿ ಹಚ್ಚಿಕೊಂಡು ಪ್ರೇಮಿ ಜೊತೆ ವಿವಾಹಿತ ಮಹಿಳೆ ಆತ್ಮಹತ್ಯೆ

ಪ್ರೇಮಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ವಿವಾಹಿತ ಮಹಿಳೆಯೊಬ್ಬಳು ಪ್ರೇಮಿಯೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ಡಗುಬ್ಬಿ ನಿವಾಸದ ಅಪಾರ್ಟ್ ಮೆಂಟ್‌ನಲ್ಲಿ ಸೌಮಿನಿ ದಾಸ್ (20), ಅಬಿಲ್ ಅಬ್ರಾಹಂ (29) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಫ್ಲ್ಯಾಟ್‌ನಲ್ಲಿ ಬೆಂಕಿ…

ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿ ‘timed out’ ಆದ ಲಂಕಾದ ಮ್ಯಾಥ್ಯೂಸ್!

ಶ್ರೀಲಂಕಾದ ಆಲ್ ರೌಂಡರ್ ಆಂಜೆಲೊ ಮ್ಯಾಥ್ಯೂಸ್ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿ ಟೈಮ್ಡ್ ಔಟ್ (timed out’) ತೀರ್ಪಿಗೆ ಬಲಿಯಾಗುವ ಮೂಲಕ ಚರ್ಚೆಗೆ ಕಾರಣರಾಗಿದ್ದಾರೆ. ಸೋಮವಾರ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯ ಶ್ರೀಲಂಕಾ ಪಾಲಿಗೆ ಅತ್ಯಂತ ಮಹತ್ವದ್ದಾಗಿತ್ತು. ಈ ಪಂದ್ಯದಲ್ಲಿ ಮೊದಲು…

ರೈತರಿಗೆ ಸಿಹಿ ಸುದ್ದಿ: ಪ್ರತಿದಿನ 7 ಗಂಟೆ ವಿದ್ಯುತ್‌ ನೀಡಲು ರಾಜ್ಯ ಸರ್ಕಾರ ತೀರ್ಮಾನ

ರಾಜ್ಯದ ರೈತರಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಇಂಧನ ಸಚಿವ ಕೆಜೆ ಜಾರ್ಜ್ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ನಂತರ ಅವರು ಮಾತನಾಡಿದರು. ಇಂಧನ…

ಚಿಕ್ಕಬಳ್ಳಾಪುರದಲ್ಲಿ ಮತ್ತೆ ಕಾಣಿಸಿಕೊಂಡ ಝೀಕಾ ವೈರಸ್!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ಗ್ರಾಮ ವ್ಯಾಪ್ತಿಯಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರಪ್ರದೇಶ ಗಡಿಯ ಚಿಕ್ಕಬಳ್ಳಾಪುರ ಜಿಲ್ಲೆಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟುಮಾಡಿದೆ. ಆರೋಗ್ಯ ಮತ್ತು ಕುಟುಂಬ…

ಪಾಕಿಸ್ತಾನದ ವಾಯುನೆಲೆ ಮೇಲೆ ಉಗ್ರರ ದಾಳಿಗೆ ಯತ್ನ: ಮೂವರು ಉಗ್ರರ ಹತ್ಯೆ

ಪಾಕಿಸ್ತಾನದ ಪಂಚಾಜ್ ಪ್ರಾಂತ್ಯದ ಮಿಯಾನ್ ವಾಲಿ ವಾಯುನೆಲೆ ಉಗ್ರರು ಆತ್ಮಾಹುತಿ ದಳ ದಾಳಿಗೆ ಯತ್ನಿಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ. ಅಪಾರ ಪ್ರಮಾಣದ ಶಸ್ತಾಸ್ತ್ರ ಹೊಂದಿದ್ದ 5ರಿಂದ 6 ಜನರಿದ್ದ ಉಗ್ರರ ಗುಂಪು ಶನಿವಾರ ಮುಂಜಾನೆ ವಾಯುಪಡೆಯ ವಾಯುನೆಲೆ ಮೇಲೆ ದಾಳಿ ಮಾಡಿದ್ದಾರೆ.…

ಹಾರ್ದಿಕ್ ಪಾಂಡ್ಯ ವಿಶ್ವಕಪ್ ನಿಂದ ಔಟ್, ಕರ್ನಾಟಕದ ಪ್ರಸಿದ್ಧ ಕೃಷ್ಣಗೆ ಬುಲಾವ್

ಗಾಯಗೊಂಡಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಕರ್ನಾಟಕದ ಮಧ್ಯಮ ವೇಗಿ ಪ್ರಸಿದ್ಧ ಕೃಷ್ಣ ಅವರಿಗೆ ಅವಕಾಶ ನೀಡಲಾಗಿದೆ. ಪ್ರಸ್ತುತ ಭಾರತ ತಂಡ ವಿಶ್ವಕಪ್ ನಲ್ಲಿ ಆಡಿದ 7 ಪಂದ್ಯಗಳಲ್ಲಿ 7ರಲ್ಲಿ…

ನವೆಂಬರ್ 2ರಂದು ಅರವಿಂದ್ ಕೇಜ್ರಿವಾಲ್ ಅರೆಸ್ಟ್: ಆಪ್ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2ರಂದು ಬಂಧಿಸಲು ಕೇಂದ್ರ ಸಿದ್ಧತೆ ನಡೆಸಿದೆ ಎಂದು ಆಮ್ ಆದ್ಮಿ ಪಕ್ಷದ ಅತಿಶಿ ಆರೋಪಿಸಿದ್ದಾರೆ. ಮದ್ಯ ಮಾರಾಟ ಅಕ್ರಮದಲ್ಲಿ ಅರವಿಂದ್ ಕೇಜ್ರಿವಾಲ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಆದರೆ ಅವರನ್ನು…

ಭಾರತದಲ್ಲಿದ್ದ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಂಡ ಕೆನಡಾ

ಭಾರತ ನೀಡಿದ್ದ ಗಡುವು ಮುಗಿದ ಹಿನ್ನೆಲೆಯಲ್ಲಿ ಕೆನಡಾ ತನ್ನ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್‌ ಕರೆಸಿಕೊಂಡಿದೆ. ಖಾಲಿಸ್ತಾನ ಉಗ್ರನ ಹತ್ಯೆ ವಿವಾದ ಹಿನ್ನೆಲೆಯಲ್ಲಿ ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದ್ದು, ಉಗ್ರನ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂಬ…