ಪಾಕಿಸ್ತಾನದ ಭಯೋತ್ಪಾದಕ ಸಂಪರ್ಕಗಳು ರಹಸ್ಯವೇನಲ್ಲ : ಬಿಲಾವಲ್ ಭುಟ್ಟೋ
ನವದೆಹಲಿ : ಭಯೋತ್ಪಾದಕ ಸಂಘಟನೆಗಳೊಂದಿಗಿನ ತಮ್ಮ ದೇಶದ ಸಂಬಂಧವನ್ನು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬೆನ್ನಲ್ಲೇ ಸಂದರ್ಶನವೊಂದರಲ್ಲಿ ಮಾತನಾಡಿದ ಬಿಲಾವಲ್…